Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್-2022 : ಕುಸ್ತಿಯಲ್ಲಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಬಜರಂಗ್ ಪುನಿಯಾ ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದ್ದು, ಇಂದು ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. … Continue reading Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ