Rain In Karnataka : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್’ ಅಲರ್ಟ್ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಶ್ವಾನ ʻಗೀತಾ’ಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು 11.56 ಸೆಂ.ಮೀ … Continue reading Rain In Karnataka : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್’ ಅಲರ್ಟ್ ಘೋಷಣೆ