Rain Alert: ಇಂದು, ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ‘ಮಳೆ’: ಮಾ.24ರಿಂದ ರಾಜ್ಯಾಧ್ಯಂತ ಹೆಚ್ಚಾಗಲಿದೆ ‘ಬಿಸಿಲು’

ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಕಳೆದ 24 ಗಂಟೆಗಳಲ್ಲಿ ಹಗುರ ಮಳೆಯಾಗಿದ್ದು, ಸುಡುವ ಬಿಸಿಲಿನಿಂದ ಕಂಗಾಲಾಗಿದ್ದ ಜನರಿಗೆ ತುಸು ನೆಮ್ಮದಿ ಸಿಕ್ಕಿದೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಆಲಿಕಲ್ಲು ಮಳೆಯಾಗಿದ್ದರೆ, ಬೆಳಗಾವಿಯ ಹಿಕ್ಕೇರಿಯಲ್ಲಿ 2 ಸೆಂ.ಮೀ ಹಾಗೂ ಗುಂಡ್ಲುಪೇಟೆಯಲ್ಲಿ 1 ಸೆಂ.ಮೀ ಮಳೆಯಾದ ವರದಿಯಾಗಿದೆ. ಇನ್ನೂ ಎರಡು ದಿನ ಮಳೆ ಮುಂದುವರಿಕೆ: ವಿಜಯ ಕರ್ನಾಟಕದೊಂದಿಗೆ ಮಾತನಾಡಿದ ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ನಿರ್ದೇಶಕರಾದ ಸಿ.ಎಸ್. ಪಾಟೀಲ್ ಅವರು, “ಮಾರ್ಚ್ 20 ಮತ್ತು 21ರಂದು ಕರಾವಳಿ … Continue reading Rain Alert: ಇಂದು, ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ‘ಮಳೆ’: ಮಾ.24ರಿಂದ ರಾಜ್ಯಾಧ್ಯಂತ ಹೆಚ್ಚಾಗಲಿದೆ ‘ಬಿಸಿಲು’