RAIN ALERT : ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ನಾಳೆ (ಸೆ. 21) ಒಡಿಶಾದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ..? ತೆಲಂಗಾಣ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾತೀರದ ಪಶ್ಚಿಮ ಬಂಗಾಳ, ಕೊಂಕಣ, ಗೋವಾ, … Continue reading RAIN ALERT : ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ