‘ಮಹಾಮಳೆ’ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ : ಡಿಸಿಗಳ ಜೊತೆ ಸಿಎಂ BSY ಸಭೆ : ಪ್ರವಾಹ ಪೀಡಿತ ಪ್ರದೇಶಕ್ಕೆ ಹೆಚ್ಚುವರಿ ಎರಡು NDRF ತಂಡ

ಬೆಂಗಳೂರು :   ಮಹಾರಾಷ್ಟ್ರ ಹಾಗೂ ತೆಲಂಗಾಣದ ಅಣೆಕಟ್ಟುಗಳಿಂದ ಅಧಿಕ ಪ್ರಮಾಣದ ನೀರು ಹೊರ ಬಿಟ್ಟಿರುವ ಪರಿಣಾಮ ನದಿಗಳು ಅಪಾಯ ಮಟ್ಟ ಮೀರಿ ಉಕ್ಕಿಹರಿಯುತ್ತಿದೆ. ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸ್ಥಿತಿಗತಿ ಕುರಿತು ಇಂದು ಸಿಎಂ ಬಿಎಸ್​ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈಗಾಗಲೇ ಕಲಬುರಗಿಯಲ್ಲಿ ಎರಡು, ಯಾದಗಿರಿಯಲ್ಲಿ 2, ರಾಯಚೂರಿನಲ್ಲಿ 1 ಎನ್​ಡಿಆರ್​ಎಫ್​ ತಂಡ ಕಾರ್ಯನಿರ್ವಹಣೆ ಮಾಡುತ್ತಿದೆ. ಪ್ರವಾಹ ಹೆಚ್ಚಿರುವ ಕಲಬುರ್ಗಿ ಹಾಗೂ ಯಾದಗಿರಿಗೆ ಎರಡು ಹೆಚ್ಚುವರಿ ಎನ್​ಡಿಆರ್​ಎಫ್​​ ತಂಡವನ್ನು ಸರ್ಕಾರ ಕಳುಹಿಸಲಿದೆ ಎಂದು … Continue reading ‘ಮಹಾಮಳೆ’ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ : ಡಿಸಿಗಳ ಜೊತೆ ಸಿಎಂ BSY ಸಭೆ : ಪ್ರವಾಹ ಪೀಡಿತ ಪ್ರದೇಶಕ್ಕೆ ಹೆಚ್ಚುವರಿ ಎರಡು NDRF ತಂಡ