BIGG NEWS: ದಕ್ಷಿಣ ಕನ್ನಡದಲ್ಲಿ ಮುಂದುವರೆದ ಧಾರಾಕಾರ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ನೀರಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ| rain effect

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕಡಬ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. BGG NEWS: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಬಳ್ಳಾರಿ ಬಂದ್‌; ನಗರದಲ್ಲಿ ಆರಂಭಗೊಂಡ ಬೈಕ್‌ ರ್ಯಾಲಿ| Bellary bandh   ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಕುಮಾರಧಾರ ನದಿಯ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಸ್ನಾನಘಟ್ಟ ಪ್ರದೇಶ ನೀರಿನಿಂದ ಆವೃತಗೊಂಡಿದೆ. ಇದೀಗ … Continue reading BIGG NEWS: ದಕ್ಷಿಣ ಕನ್ನಡದಲ್ಲಿ ಮುಂದುವರೆದ ಧಾರಾಕಾರ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ನೀರಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ| rain effect