ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಉತ್ತರ, ಒಳನಾಡು ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ 5 ದಿನ, ಕರಾವಳಿ ಭಾಗದಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ಮಡಿಕೇರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನರ, ಕೋಲಾರದಲ್ಲಿ ಇಂದು ಸಂಜೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. … Continue reading BIGG NEWS : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರ್ನಾಲ್ಕು ದಿನ ಭಾರೀ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ |Weather Update
Copy and paste this URL into your WordPress site to embed
Copy and paste this code into your site to embed