ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ : 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ : 1500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, … Continue reading ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ : 7 ಜಿಲ್ಲೆಗಳಿಗೆ ರೆಡ್ ಅಲರ್ಟ್