BIGG NEWS : ರಾಜ್ಯದಲ್ಲಿ ಡಿ.16 ರವರೆಗೆ ‘ಮಳೆ’ ಮುಂದುವರಿಕೆ : ಹಲವು ಜಿಲ್ಲೆಗಳಲ್ಲಿ ‘ಎಲ್ಲೋ ಅಲರ್ಟ್’ ಘೋಷಣೆ |Rain Alert Karnataka

ಬೆಂಗಳೂರು : ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ರಾಜ್ಯದಲ್ಲಿ ಡಿ.16 ರವರೆಗೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ. ಡಿ.16 ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನೂ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, … Continue reading BIGG NEWS : ರಾಜ್ಯದಲ್ಲಿ ಡಿ.16 ರವರೆಗೆ ‘ಮಳೆ’ ಮುಂದುವರಿಕೆ : ಹಲವು ಜಿಲ್ಲೆಗಳಲ್ಲಿ ‘ಎಲ್ಲೋ ಅಲರ್ಟ್’ ಘೋಷಣೆ |Rain Alert Karnataka