Rain Update : ರಾಜ್ಯದಲ್ಲಿ ಆ.3 ರವರೆಗೆ ಭಾರಿ ‘ಮಳೆ’ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಆಗಸ್ಟ್ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್ ಅಲರ್ಟ್, ಆ.2 & … Continue reading Rain Update : ರಾಜ್ಯದಲ್ಲಿ ಆ.3 ರವರೆಗೆ ಭಾರಿ ‘ಮಳೆ’ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed