Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Update : ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ!
INDIA

Rain Update : ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ!

By kannadanewsnow57

ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಗೋವಾದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆ ಪ್ರಕಾರ, ನಾಳೆ ಸೆಪ್ಟೆಂಬರ್ 24 ರಂದು ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ಗೋವಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರ್ನಾಟಕ, ಕೇರಳ ಮತ್ತು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಇದೆ.

ಕರ್ನಾಟಕದಲ್ಲಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ಇಂದು ಸೆ.24 ನಾಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ನಾಳೆ, ನಾಡಿದ್ದು ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್​ ಮತ್ತು ಬಾಗಲಕೋಟೆಯಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣಮಳೆಯಾಗಲಿದೆ.

Rain Update : ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ! Rain Update: Heavy rains predicted in 16 states including Karnataka today red alert issued
Share. Facebook Twitter LinkedIn WhatsApp Email

Related Posts

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

2 Mins Read

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

2 Mins Read

BIG NEWS : ಪ್ರತಿಯೊಂದು ಮುಸ್ಲಿಂ ಧಾರ್ಮಿಕ ಸಂಸ್ಥೆಯೂ `ವಕ್ಫ್’ ಆಸ್ತಿಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

1 Min Read
Recent News

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

State News
KARNATAKA

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಉಂಡ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದ್ದು, ಕೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕಳ್ಳತನ ಎಸಗಿದ್ದ ನೇಪಾಳ…

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.