Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಚೀನಾ ಗಡಿ ವಿವಾದ ಜಟಿಲವಾಗಿದೆ ; ಗಡಿ ನಿರ್ಣಯದ ಬಗ್ಗೆ ಚರ್ಚಿಸಲು ಸಿದ್ಧ : ಚೀನಾ

30/06/2025 8:59 PM

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Update : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ
KARNATAKA

Rain Update : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ

By kannadanewsnow5702/07/2024 6:48 AM

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಕರಾವಳಿಯಲ್ಲಿ ಮುಂದಿನ ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಅಂತ ತಿಳಿಸಿದೆ. ಇಂದಿನಿಂದ ಮೂರು ದಿನಗಳು ಅಂದರೇ ಜುಲೈ.4ರವರೆಗೆ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.‌ ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳುರು ಜಿಲ್ಲೆಗೆ ಯೆಲ್ಲೋ ಹಾಗೂ ಶಿವಮೊಗ್ಗಕ್ಕೆ ಮೊದಲ ದಿನ ಆರೆಂಜ್‌ ಹಾಗೂ ಮೂರನೇ ದಿನ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.

Orange' alert issued for these districts as heavy rains continue to lash the state for three days Rain Update : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ Rain Update: Yellow ಆರೆಂಜ್‌ʼ ಅಲರ್ಟ್‌ ಘೋಷಣೆ
Share. Facebook Twitter LinkedIn WhatsApp Email

Related Posts

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM1 Min Read
Recent News

ಭಾರತ-ಚೀನಾ ಗಡಿ ವಿವಾದ ಜಟಿಲವಾಗಿದೆ ; ಗಡಿ ನಿರ್ಣಯದ ಬಗ್ಗೆ ಚರ್ಚಿಸಲು ಸಿದ್ಧ : ಚೀನಾ

30/06/2025 8:59 PM

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM
State News
KARNATAKA

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

By kannadanewsnow0930/06/2025 8:46 PM KARNATAKA 1 Min Read

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವವರ ಸಂಖ್ಯೆ 22ಕ್ಕೆ ಇಂದು ಏರಿಕೆಯಾಗಿದೆ. ಈ ಘಟನೆಗಳ…

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.