Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಟಿವಿಪಿ ಮುಖ್ಯಸ್ಥ, ನಟ ವಿಜಯ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ

27/02/2026 5:17 PM

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಹಗಲು ವೇಳೆಯಲ್ಲೂ 7 ಗಂಟೆ ವಿದ್ಯುತ್ ಪೂರೈಕೆ

27/02/2026 5:11 PM

BIG BREAKING: ತಮಿಳು ಸೂಪರ್ ಸ್ಟಾರ್ ವಿಜಯ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಕೋರಿ ಪತ್ನಿ ಸಂಗೀತಾ ಅರ್ಜಿ | Actor Vijay

27/02/2026 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ನೀರಿನ ಒಳಹರಿವು ಹೆಚ್ಚಳ, 94.40 ಅಡಿ ಏರಿಕೆ ಕಂಡ KRS ಡ್ಯಾಂ | Cauvery River
KARNATAKA

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ನೀರಿನ ಒಳಹರಿವು ಹೆಚ್ಚಳ, 94.40 ಅಡಿ ಏರಿಕೆ ಕಂಡ KRS ಡ್ಯಾಂ | Cauvery River

By kannadanewsnow0930/06/2024 2:22 PM

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿದೆ. ಹೀಗಾಗಿ ಕಾವೇರಿ ನದಿ ನೀರು ಬಳಕೆದಾರರಿಗೆ ಸಂತಸದ ಸುದ್ದಿ ಎನ್ನುವಂತೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆ ಕಂಡಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂಗೆ 12,867 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. ನಿನ್ನೆ 18,644 ಕ್ಯೂಸೆಕ್ ಇದ್ದ ಒಳಹರಿವಿನ ಪ್ರಮಾಣವಾಗಿದೆ.

ಕೊಡಗು ಭಾಗದಲ್ಲಿ ಮಳೆ ಅಲ್ಪ ತಗ್ಗಿದ ಹಿನ್ನಲೆ ನಿನ್ನೆಗಿಂತಲೂ ಇಂದು ಒಳಹರಿವು ಇಳಿಕೆ ಕಂಡಿದೆ. 94.40 ಅಡಿಗೆ ಏರಿಕೆ ಕಂಡ ಡ್ಯಾಂನ ನೀರಿನ ಮಟ್ಟ. 124.80 ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 94.40 ಅಡಿ ನೀರು ಸಂಗ್ರಹವಾಗಿದೆ.

ನಿನ್ನೆ 92.80 ಅಡಿ ನೀರು ಸಂಗ್ರಹವಾಗಿತ್ತು. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 18.733 ಟಿಎಂಸಿ ನೀರು ಸಂಗ್ರಹವಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 94.40 ಅಡಿ.
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 18.733 ಟಿಎಂಸಿ
ಒಳ ಹರಿವು – 12,867 ಕ್ಯೂಸೆಕ್
ಹೊರ ಹರಿವು – 507 ಕ್ಯೂಸೆಕ್

ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!

ಟಿ-20 ವಿಶ್ವಕಪ್ ಗೆದ್ದ ಭಾರತ : ವಿಮಾನದಲ್ಲೇ ಕುಳಿತು ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ | Watch Video

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಹಗಲು ವೇಳೆಯಲ್ಲೂ 7 ಗಂಟೆ ವಿದ್ಯುತ್ ಪೂರೈಕೆ

27/02/2026 5:11 PM2 Mins Read

BIG NEWS : 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರಕ್ಕೆ : ಮಾಜಿ ಪ್ರಧಾನಿ HD ದೇವೇಗೌಡ ಭವಿಷ್ಯ!

27/02/2026 4:46 PM1 Min Read

ವಾಟ್ಸಾಪ್, ಟೆಲಿಗ್ರಾಂ ಬಳಕೆದಾರರೇ ಎಚ್ಚರ! ಮಾರ್ಚ್.1ರಿಂದ ಬದಲಾಗಲಿದೆ ನಿಯಮ!

27/02/2026 4:41 PM2 Mins Read
Recent News

BREAKING: ಟಿವಿಪಿ ಮುಖ್ಯಸ್ಥ, ನಟ ವಿಜಯ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ

27/02/2026 5:17 PM

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಹಗಲು ವೇಳೆಯಲ್ಲೂ 7 ಗಂಟೆ ವಿದ್ಯುತ್ ಪೂರೈಕೆ

27/02/2026 5:11 PM

BIG BREAKING: ತಮಿಳು ಸೂಪರ್ ಸ್ಟಾರ್ ವಿಜಯ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಕೋರಿ ಪತ್ನಿ ಸಂಗೀತಾ ಅರ್ಜಿ | Actor Vijay

27/02/2026 5:02 PM

Stock Market: ಷೇರು ಹೂಡಿಕೆದಾರರಿಗೆ ಬಿಗ್ ಶಾಕ್: ನಿಫ್ಟಿ, ಸೆನ್ಸೆಕ್ ಭಾರೀ ಕುಸಿತ

27/02/2026 4:48 PM
State News
KARNATAKA

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಹಗಲು ವೇಳೆಯಲ್ಲೂ 7 ಗಂಟೆ ವಿದ್ಯುತ್ ಪೂರೈಕೆ

By kannadanewsnow0927/02/2026 5:11 PM KARNATAKA 2 Mins Read

ಬೆಂಗಳೂರು : ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ…

BIG NEWS : 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರಕ್ಕೆ : ಮಾಜಿ ಪ್ರಧಾನಿ HD ದೇವೇಗೌಡ ಭವಿಷ್ಯ!

27/02/2026 4:46 PM

ವಾಟ್ಸಾಪ್, ಟೆಲಿಗ್ರಾಂ ಬಳಕೆದಾರರೇ ಎಚ್ಚರ! ಮಾರ್ಚ್.1ರಿಂದ ಬದಲಾಗಲಿದೆ ನಿಯಮ!

27/02/2026 4:41 PM

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

27/02/2026 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.