ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ನೀರಿನ ಒಳಹರಿವು ಹೆಚ್ಚಳ, 94.40 ಅಡಿ ಏರಿಕೆ ಕಂಡ KRS ಡ್ಯಾಂ | Cauvery River
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿದೆ. ಹೀಗಾಗಿ ಕಾವೇರಿ ನದಿ ನೀರು ಬಳಕೆದಾರರಿಗೆ ಸಂತಸದ ಸುದ್ದಿ ಎನ್ನುವಂತೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆ ಕಂಡಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂಗೆ 12,867 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. ನಿನ್ನೆ 18,644 ಕ್ಯೂಸೆಕ್ ಇದ್ದ ಒಳಹರಿವಿನ ಪ್ರಮಾಣವಾಗಿದೆ. ಕೊಡಗು ಭಾಗದಲ್ಲಿ ಮಳೆ ಅಲ್ಪ ತಗ್ಗಿದ ಹಿನ್ನಲೆ ನಿನ್ನೆಗಿಂತಲೂ ಇಂದು ಒಳಹರಿವು ಇಳಿಕೆ ಕಂಡಿದೆ. 94.40 ಅಡಿಗೆ ಏರಿಕೆ ಕಂಡ ಡ್ಯಾಂನ ನೀರಿನ ಮಟ್ಟ. … Continue reading ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ನೀರಿನ ಒಳಹರಿವು ಹೆಚ್ಚಳ, 94.40 ಅಡಿ ಏರಿಕೆ ಕಂಡ KRS ಡ್ಯಾಂ | Cauvery River
Copy and paste this URL into your WordPress site to embed
Copy and paste this code into your site to embed