ಆ.31ರಂದು ‘ರಾಜ್ಯಪಾಲ’ರು ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ಆಗ್ರಹಿಸಿ ‘ರಾಜಭವನ ಚಲೋ’: DKS
ಬೆಂಗಳೂರು: “ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಆಗಸ್ಟ್ 31ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಶಿವಕುಮಾರ್ ಅವರು, “ನಮ್ಮ ಬಿಗ್ ಬ್ರದರ್, ಪ್ರಾಮಾಣಿಕ ಕುಮಾರಸ್ವಾಮಿ … Continue reading ಆ.31ರಂದು ‘ರಾಜ್ಯಪಾಲ’ರು ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ಆಗ್ರಹಿಸಿ ‘ರಾಜಭವನ ಚಲೋ’: DKS
Copy and paste this URL into your WordPress site to embed
Copy and paste this code into your site to embed