Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

18/06/2025 5:30 PM

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

18/06/2025 5:27 PM

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮುಡಾ ಹಗರಣ’ದ ವಿಚಾರದಲ್ಲಿ ‘ರಾಜಭವನ’ ಈಗ ‘ಬಿಜೆಪಿ ಕಚೇರಿ’ಯಾಗಿದೆ: ಸಚಿವ ಎಂ.ಬಿ ಪಾಟೀಲ್ ಕಿಡಿ
KARNATAKA

‘ಮುಡಾ ಹಗರಣ’ದ ವಿಚಾರದಲ್ಲಿ ‘ರಾಜಭವನ’ ಈಗ ‘ಬಿಜೆಪಿ ಕಚೇರಿ’ಯಾಗಿದೆ: ಸಚಿವ ಎಂ.ಬಿ ಪಾಟೀಲ್ ಕಿಡಿ

By kannadanewsnow0923/08/2024 3:46 PM

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ‌ ಬಿ ಪಾಟೀಲ ಹೇಳಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ ಎಂದು ಅವರು ನುಡಿದಿದ್ದಾರೆ.

ಟಿ ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ‌ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಕಾನೂನಿನ ಪ್ರಕಾರವೇ ‘ಜಿಂದಾಲ್’ಗೆ ಜಮೀನು: ಸಚಿವ ಎಂ.ಬಿ ಪಾಟೀಲ್

ಶೀಘ್ರವೇ ಮೆಡಿಕಲ್ ಕಾಲೇಜುಗಳಿಗೆ ಮಾರ್ಗಸೂಚಿ ಪ್ರಕಟ: ಸಚಿವ ಶರಣ ಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

18/06/2025 5:30 PM4 Mins Read

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

18/06/2025 5:27 PM1 Min Read

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM1 Min Read
Recent News

ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

18/06/2025 5:30 PM

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

18/06/2025 5:27 PM

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM
State News
KARNATAKA

ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0918/06/2025 5:30 PM KARNATAKA 4 Mins Read

ಬೆಂಗಳೂರು: “ನಾನು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

18/06/2025 5:27 PM

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.