‘ಮುಡಾ ಹಗರಣ’ದ ವಿಚಾರದಲ್ಲಿ ‘ರಾಜಭವನ’ ಈಗ ‘ಬಿಜೆಪಿ ಕಚೇರಿ’ಯಾಗಿದೆ: ಸಚಿವ ಎಂ.ಬಿ ಪಾಟೀಲ್ ಕಿಡಿ
ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ … Continue reading ‘ಮುಡಾ ಹಗರಣ’ದ ವಿಚಾರದಲ್ಲಿ ‘ರಾಜಭವನ’ ಈಗ ‘ಬಿಜೆಪಿ ಕಚೇರಿ’ಯಾಗಿದೆ: ಸಚಿವ ಎಂ.ಬಿ ಪಾಟೀಲ್ ಕಿಡಿ
Copy and paste this URL into your WordPress site to embed
Copy and paste this code into your site to embed