ಅಶ್ಲೀಲ ಚಿತ್ರ ನಿರ್ಮಾಣ ಆರೋಪ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಬಂಧನ

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. `ಆಧಾರ್ ಕಾರ್ಡ್’ಹೊಂದಿರುವವರೇ ಗಮನಿಸಿ : `ಆಧಾರ್ ಕಾರ್ಡ್’ ಅನ್ನು ಆನ್ ಲೈನ್ ನಲ್ಲಿ ಲಾಕ್ – ಅನ್ ಲಾಕ್ ಮಾಡುವುದು ಹೇಗೆ? ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಅವುಗಳನ್ನು ಕೆಲ ಆ್ಯಪ್​ಗಳಲ್ಲಿ ಬಿಡುಗಡೆ ಮಾಡುತ್ತಿದ್ದ ಆರೋಪ ರಾಜ್ ಕುಂದ್ರಾ ಮೇಲಿದೆ. ಈ ಪ್ರಕರಣ ಸಂಬಂಧ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದು, ರಾಜ್ ಕುಂದ್ರಾರನ್ನು … Continue reading ಅಶ್ಲೀಲ ಚಿತ್ರ ನಿರ್ಮಾಣ ಆರೋಪ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಬಂಧನ