ರಾಜ್ ಕುಂದ್ರಾ, ರಿಯಾನ್ ಥಾರ್ಪ್ ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಮುಂಬೈ: ಅಶ್ಲೀಲ ವಿಡಿಯೋ  ದಂಧೆ (Porn video clutter) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ( Shilpa Shetty) ಪತಿ ರಾಜ್ ಕುಂದ್ರಾ ಮತ್ತು ಅವರ ಐಟಿ ಮುಖ್ಯಸ್ಥ ರಿಯಾನ್ ಥಾರ್ಪ್ ಅವರನ್ನು ಜುಲೈ 27 ರವರೆಗೆ ಶುಕ್ರವಾರ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ರಾಜ್ ಕುಂದ್ರಾ ಮತ್ತು ಥಾರ್ಪ್ ಅವರನ್ನು ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸದ ವೇಳೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಅಶ್ಲೀಲ ಚಿತ್ರಣದಿಂದ … Continue reading ರಾಜ್ ಕುಂದ್ರಾ, ರಿಯಾನ್ ಥಾರ್ಪ್ ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ