DK Shivakumar Profiles: ಕಷ್ಟಕಾಲದ ‘ಕಾವಲುಗಾರ’ನಿಗೆ ಒಲಿದ ರಾಜಯೋಗ: ಇದು ಒಕ್ಕಲಿಗ ನಾಯಕ ‘ಡಿಕೆಶಿ’ ಬೆಳೆದು ಬಂದ ಹಾದಿ!

ಬೆಂಗಳೂರು: ಕೊನೆಗೂ ಕರ್ನಾಟಕ ಕಾಂಗ್ರೆಸ್‌ನ ( Karnataka Congress ) ಆಪದ್ಬಾಂಧವ, ‘ಟ್ರಬಲ್ ಶೂಟರ್’ ಎಂದೇ ಖ್ಯಾತರಾದ ಡಿ.ಕೆ. ಶಿವಕುಮಾರ್ ( DK Shivakumar ) ಅವರ ರಾಜಕೀಯ ಜೀವನದ ಬಹುದೊಡ್ಡ ಕನಸು ನನಸಾಗಿದೆ. ಪಕ್ಷ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿದ್ದಾಗ ಬೆನ್ನೆಲುಬಾಗಿ ನಿಂತು, ವರಿಷ್ಠರ ನಂಬಿಕೆಯನ್ನು ಉಳಿಸಿಕೊಂಡಿದ್ದ ಈ ನಿಷ್ಠಾವಂತ ನಾಯಕನಿಗೆ ಹೈಕಮಾಂಡ್ ‘ಬಹುಪರಾಕ್’ ಎಂದಿದೆ. ಅವರ ಸುದೀರ್ಘ ಶ್ರಮಕ್ಕೆ ತಕ್ಕ ಪ್ರತಿಫಲ ಎನ್ನುವಂತೆ ರಾಜ್ಯದ ಅತ್ಯುನ್ನತ ‘ಮುಖ್ಯಮಂತ್ರಿ’ ಸ್ಥಾನದ ಉಡುಗೊರೆ ಲಭಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ … Continue reading DK Shivakumar Profiles: ಕಷ್ಟಕಾಲದ ‘ಕಾವಲುಗಾರ’ನಿಗೆ ಒಲಿದ ರಾಜಯೋಗ: ಇದು ಒಕ್ಕಲಿಗ ನಾಯಕ ‘ಡಿಕೆಶಿ’ ಬೆಳೆದು ಬಂದ ಹಾದಿ!