KUWJಯಿಂದ ‘ರಾಜಲಕ್ಷ್ಮಿ ಕೋಡಿಬೆಟ್ಟು’ಗೆ ‘ಮಂಗಳ ವರ್ಗೀಸ್ ಪ್ರಶಸ್ತಿ’ ಪ್ರದಾನ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ ಮಂಗಳ ವರ್ಗೀಸ್ ಪ್ರಶಸ್ತಿಯನ್ನು ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಕೆ.ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಅವರು ಅನಾರೋಗ್ಯದಿಂದ ಬರಲಾಗದ ಕಾರಣ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕರಾವಳಿ ಭಾಗದ ದೈವರಾಧನೆ ಕುರಿತು ರಾಜಲಕ್ಷ್ಮಿ ಅವರು ಸುಧಾ ವಾರಪತ್ರಿಕೆಗೆ ಬರೆದಿದ್ದ ಲೇಖನ ಮುಖಪುಟದಲ್ಲಿ (cover page story) ಪ್ರದಾನವಾಗಿ ಪ್ರಕಟಗೊಂಡಿದ್ದು ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಆಯ್ಕೆಯಾಗಿತ್ತು. … Continue reading KUWJಯಿಂದ ‘ರಾಜಲಕ್ಷ್ಮಿ ಕೋಡಿಬೆಟ್ಟು’ಗೆ ‘ಮಂಗಳ ವರ್ಗೀಸ್ ಪ್ರಶಸ್ತಿ’ ಪ್ರದಾನ
Copy and paste this URL into your WordPress site to embed
Copy and paste this code into your site to embed