ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, ನಾವು ಸಹೋದ್ಯೋಗಿಗಳು. ಅವರು ನಮ್ಮ … Continue reading ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed