‘ಭಾರತದ ತಂಟೆಗೆ ಬಂದ್ರೆ ಮುಖ ಮೂತಿ ನೋಡಲ್ಲ’ : ಉಡುಪಿಯಲ್ಲಿ ಶತ್ರು ರಾಷ್ಟ್ರಗಳಿಗೆ ರಕ್ಷಣಾ ಸಚಿವ ‘ರಾಜನಾಥ್ ಸಿಂಗ್’ ಎಚ್ಚರಿಕೆ

ಉಡುಪಿ :  ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಎಚ್ಚರಿಕೆ ನೀಡಿದ್ದಾರೆ.  ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ ಭೇಟಿ ನೀಡಿದ್ದಾರೆ.  ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದಾರೆ . ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ, ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ … Continue reading ‘ಭಾರತದ ತಂಟೆಗೆ ಬಂದ್ರೆ ಮುಖ ಮೂತಿ ನೋಡಲ್ಲ’ : ಉಡುಪಿಯಲ್ಲಿ ಶತ್ರು ರಾಷ್ಟ್ರಗಳಿಗೆ ರಕ್ಷಣಾ ಸಚಿವ ‘ರಾಜನಾಥ್ ಸಿಂಗ್’ ಎಚ್ಚರಿಕೆ