Big news:‌ ಜೈಪುರದಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಪಾರ್ಟಿ ಮೇಲೆ ಪೊಲೀಸ್​ ದಾಳಿ: ಕರ್ನಾಟಕದ ಅಧಿಕಾರಿಗಳು ಸೇರಿ 84 ಮಂದಿಯ ಬಂಧನ​

ರಾಜಸ್ಥಾನ: ಜೈಪುರದಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿ ಮೇಲೆ ಪೊಲೀಸ್​ ದಾಳಿ ನಡೆಸಿದೆ. ಈ ವೇಳೆ 3 ಹುಡುಗಿಯರು ಸೇರಿದಂತೆ 84 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಕರ್ನಾಟಕದ ಮೂವರು ಅಧಿಕಾರಿಗಳು ಸಹ ಸೇರಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ಈ ಫಾರ್ಮ್‌ಹೌಸ್ ಬುಕ್ ಮಾಡಿರುವುದು ಬೆಳಕಿಗೆ ಬಂದಿದೆ. ಅದರ ಮೇಲೆ ಪೊಲೀಸರು ರಾತ್ರಿ 2 ಗಂಟೆಗೆ ದಾಳಿ ನಡೆಸಿದ್ದು, ಕಾರ್ಯಕ್ರಮದ ಆಯೋಜಕರು ಸೇರಿದಂತೆ 84 ಜನರನ್ನು ಬಂಧಿಸಿದ್ದಾರೆ. ಇದಲ್ಲದೇ … Continue reading Big news:‌ ಜೈಪುರದಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಪಾರ್ಟಿ ಮೇಲೆ ಪೊಲೀಸ್​ ದಾಳಿ: ಕರ್ನಾಟಕದ ಅಧಿಕಾರಿಗಳು ಸೇರಿ 84 ಮಂದಿಯ ಬಂಧನ​