ನವದೆಹಲಿ : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ದೆಹಲಿಯಲ್ಲಿ ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ನಂತ್ರ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, “ನಾನು ಈ ವಿಷಯವನ್ನ ಅವರ ಬಳಿಯೇ ಇಟ್ಟುಕೊಂಡಿದ್ದೇನೆ. ನಿನ್ನೆಯ ಘಟನೆ ನಮ್ಮೆಲ್ಲರನ್ನು ಬೆಚ್ಚಿಬೀಳಿಸಿದೆ ಎಂದರು. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸುತ್ತೇನೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಿದೆ, ನಾನು ಸೋನಿಯಾ … Continue reading BREAKING NEWS : “ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸ್ಪಷ್ಟನೆ |Congress presidential poll
Copy and paste this URL into your WordPress site to embed
Copy and paste this code into your site to embed