ಜೈಪುರ(ರಾಜಸ್ಥಾನ): ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಮನನೊಂದಿರುವ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ʻತಮ್ಮ ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ಶಾಸಕರಾಗಿ ಉಳಿಯುವ ಹಕ್ಕಿಲ್ಲʼ ಎಂದು ಹೇಳಿದ್ದಾರೆ. ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ್ದಕ್ಕಾಗಿ ಜಾಲೋರ್‌ನಲ್ಲಿ ಶಾಲಾ ಶಿಕ್ಷಕರಿಂದ ಥಳಿಸಲ್ಪಟ್ಟ ದಲಿತ ಬಾಲಕನ ಸಾವಿನ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. “ನಮ್ಮ ಸಮುದಾಯದ ಹಕ್ಕುಗಳನ್ನು ರಕ್ಷಿಸಲು ನಾವು ವಿಫಲವಾದಾಗ, ಹುದ್ದೆಯಲ್ಲಿ … Continue reading ಕುಡಿಯುವ ನೀರಿನ ಮಡಕೆ ಮುಟ್ಟಿದ್ಕೆ ಶಿಕ್ಷಕನ ಥಳಿತದಿಂದ ಸಾವನ್ನಪ್ಪಿದ ದಲಿತ ವಿದ್ಯಾರ್ಥಿ: ಮನನೊಂದು ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ
Copy and paste this URL into your WordPress site to embed
Copy and paste this code into your site to embed