ಧಮ್ಕಿ ಹಾಕಿದ ರಾಜೀವ್ ಗೌಡ ಅರೆಸ್ಟ್: ಇದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಫಸ್ಟ್ ರಿಯಾಕ್ಷನ್
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದಂತ ರಾಜೀವ್ ಗೌಡನನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದರು. ಈ ಬಂಧನದ ಬಳಿಕ ಪೌರಾಯುಕ್ತೆ ಅಮೃತಾ ಗೌಡ ಮೊದಲ ಪ್ರತಿಕ್ರಿಯೆ ಏನಾಗಿತ್ತು ಅಂತ ಮುಂದಿದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೊಲೀಸರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಘಟನೆಯಿಂದಾಗಿ ನಮ್ಮ ಮನೆಯವರು ಬಹಳ ಹೆದರಿದ್ದರು. ಬೆದರಿಕೆ ಪತ್ರ ಬಂದಾಗ ನಾನು ನೀಡಿದ್ದೇನೆ. ಪೊಲೀಸರ ತನಿಖೆಗೆ ನಾನು ಸಹಕಾರ ನೀಡಿದ್ದೇನೆ ಎಂಬುದಾಗಿ ಮೊದಲ ಪ್ರತಿಕ್ರಿಯೆ ನೀಡಿದರು. ಅಂದಹಾಗೇ ಮಹಿಳಾ … Continue reading ಧಮ್ಕಿ ಹಾಕಿದ ರಾಜೀವ್ ಗೌಡ ಅರೆಸ್ಟ್: ಇದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಫಸ್ಟ್ ರಿಯಾಕ್ಷನ್
Copy and paste this URL into your WordPress site to embed
Copy and paste this code into your site to embed