ಮಮತಾ ಬ್ಯಾನರ್ಜಿ ಸಂಪುಟಕ್ಕೆ ರಾಜೀನಾಮೆ ನೀಡಿದ ಮತ್ತೊರ್ವ ಸಚಿವ

ಕೋಲ್ಕತ್ತಾ : ಬಂಗಾಳ ಸಚಿವ ರಜೀಬ್ ಬ್ಯಾನರ್ಜಿ ಅವರು ಶುಕ್ರವಾರ ಮಮತಾ ಬ್ಯಾನರ್ಜಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಜೀಬ್ ಬ್ಯಾನರ್ಜಿ ಅವರು ಬಂಗಾಳ ಸರ್ಕಾರದಲ್ಲಿ ಅರಣ್ಯ ಇಲಾಖೆಯ ಜವಾಬ್ದಾರಿ ಹೊತ್ತಿದ್ದರು. ಅವರ ರಾಜೀನಾಮೆ ಪತ್ರದಲ್ಲಿ ಪಶ್ಚಿಮ ಬಂಗಾಳದ ಜನರ ಸೇವೆ ಮಾಡುವುದು ದೊಡ್ಡ ಗೌರವ ಮತ್ತು ಸೌಭಾಗ್ಯ. ಈ ಅವಕಾಶ ಸಿಕ್ಕಿದ್ದಕ್ಕೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಅವರು ಹೇಳಿದರು. ಜಾರ್ಖಂಡ್ : ಅಕ್ರಮ ಗಣಿಗಾರಿಕೆ ವೇಳೆ ಮಣ್ಣು ಕುಸಿದು ನಾಲ್ವರು ಸಾವು ಈ ಕುರಿತಂತೆ … Continue reading ಮಮತಾ ಬ್ಯಾನರ್ಜಿ ಸಂಪುಟಕ್ಕೆ ರಾಜೀನಾಮೆ ನೀಡಿದ ಮತ್ತೊರ್ವ ಸಚಿವ