BIGG NEWS: ಅರುಣಾಚಲ ಪ್ರದೇಶದಲ್ಲಿ 724 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್

ಅರುಣಾಚಲ ಪ್ರದೇಶ : ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶದಲ್ಲಿ ಸುಮಾರು 724 ಕೋಟಿ ಮೌಲ್ಯದ 28 ಮೂಲಸೌಕರ್ಯ ಯೋಜನೆಗಳನ್ನುದೇಶಕ್ಕೆ ಅರ್ಪಿಸಿದರು. ಅರುಣಾಚಲ ಪ್ರದೇಶದ ಅಲಾಂಗ್-ಯಿನ್‌ಕಿಯಾಂಗ್ ರಸ್ತೆಯಲ್ಲಿರುವ ಸಿಯೋಮ್ ಸೇತುವೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಚಿವರು ಗಡಿ ರಸ್ತೆಗಳ ಸಂಸ್ಥೆಯ (BRO) ಯೋಜನೆಗಳನ್ನು ಉದ್ಘಾಟಿಸಿದರು. ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು,ಈ ಯೋಜನೆಗಳು ಗಡಿ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಮತ್ತು ಗಡಿ ರಸ್ತೆಗಳ ಸಂಸ್ಥೆ (BRO) ಸಂಘಟಿತ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಗಡಿ ಪ್ರದೇಶಗಳನ್ನು ಸಂಪರ್ಕಿಸುವುದು, … Continue reading BIGG NEWS: ಅರುಣಾಚಲ ಪ್ರದೇಶದಲ್ಲಿ 724 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್