ಭಾರತ-ಚೀನಾ ಗಡಿ ಘರ್ಷಣೆ : ಸೇನೆಯ ಮೂರು ಪಡೆಗಳ ಮುಖ್ಯಸ್ಥರೊಂದಿಗೆ ಇಂದು ರಾಜನಾಥ್ ಸಿಂಗ್ ಮಾತುಕತೆ

ನವದೆಹಲಿ: ಕಳೆದ ವಾರ ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ ನಡೆದ ಭಾರತ-ಚೀನಾ ಗಡಿ ಘರ್ಷಣೆಗೆ ಸಂಬಂಧಿಸಿದಂತೆ, ಮುಂದಿನ ಹಂತದ ಕ್ರಮದ ಬಗ್ಗೆ ಚರ್ಚಿಸಲು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಸೇನೆಯ ಮೂರು ಪಡೆಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು … Continue reading ಭಾರತ-ಚೀನಾ ಗಡಿ ಘರ್ಷಣೆ : ಸೇನೆಯ ಮೂರು ಪಡೆಗಳ ಮುಖ್ಯಸ್ಥರೊಂದಿಗೆ ಇಂದು ರಾಜನಾಥ್ ಸಿಂಗ್ ಮಾತುಕತೆ