BIGG NEWS : ನಾಳೆ ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ |Rajanath Singh

ಉಡುಪಿ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ( ನ.18) ಉಡುಪಿಗೆ ಆಗಮಿಸಲಿದ್ದು, ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹೌದು, ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಉಡುಪಿಗೆ ಭೇಟಿ ನೀಡಲಿದ್ದು, ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ … Continue reading BIGG NEWS : ನಾಳೆ ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ |Rajanath Singh