ರಾಜ್ಯಸಭಾ ಚುನಾವಣೆ: ‘ಜನಾರ್ದನ ರೆಡ್ಡಿ’ ಬೆಂಬಲ ಕೋರಿದ ಕಾಂಗ್ರೆಸ್
ಬೆಂಗಳೂರು: ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಮತ ಯಾಚಿಸುವಂತೆ ಬಿಜೆಪಿ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಕಾಂಗ್ರೆಸ್ ಸಂಪರ್ಕಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ವಿರುದ್ಧ ನಿರ್ಣಯ ಮಂಡನೆಗೆ ಬಿಜೆಪಿ ಬೆಂಬಲ ನೀಡಲಿ: ಡಿ ಕೆ ಶಿವಕುಮಾರ್ ರೆಡ್ಡಿ ತಮ್ಮದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಶಾಸಕರಾಗಿದ್ದಾರೆ. “ನಮ್ಮಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ 139 ಶಾಸಕರಿದ್ದಾರೆ. ನಾನು ಅವರಿಗೆ ಮನವಿ ಮಾಡಿದ್ದೇನೆ” ಎಂದು ಉಪಮುಖ್ಯಮಂತ್ರಿ ಮತ್ತು ಕರ್ನಾಟಕ … Continue reading ರಾಜ್ಯಸಭಾ ಚುನಾವಣೆ: ‘ಜನಾರ್ದನ ರೆಡ್ಡಿ’ ಬೆಂಬಲ ಕೋರಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed