ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟ: ಕಾಂಗ್ರೆಸ್-3, ಬಿಜೆಪಿ-1 ಗೆಲುವು, ಮೈತ್ರಿ ಅಭ್ಯರ್ಥಿಗೆ ಸೋಲು!
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ. ಇನ್ನು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ 9 ಮತಗಳಿಂದ ಸೋಲನುಭವಿಸಿದ್ದಾರೆ. ಉತ್ತರ ಪ್ರದೇಶದ 10, ಮಹಾರಾಷ್ಟ್ರ 6, ಬಿಹಾರ … Continue reading ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟ: ಕಾಂಗ್ರೆಸ್-3, ಬಿಜೆಪಿ-1 ಗೆಲುವು, ಮೈತ್ರಿ ಅಭ್ಯರ್ಥಿಗೆ ಸೋಲು!
Copy and paste this URL into your WordPress site to embed
Copy and paste this code into your site to embed