ರಾಜ್ಯಸಭಾ ಚುನಾವಣೆ: ಈವರೆಗೆ 39 ಶಾಸಕರಿಂದ ಮತದಾನ | Rajya Sabha election 2024
ಬೆಂಗಳೂರು: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭಗೊಂಡಿದೆ. ಮೊದಲ ಮತವನ್ನೇ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಚಲಾಯಿಸಿದರು. ಈವರೆಗೆ 39 ಶಾಸಕರಿಂದ ಮತದಾನ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ ಕಾಂಗ್ರೆಸ್ ಪಕ್ಷದ ಐವರು, ಬಿಜೆಪಿಯ 30 ಹಾಗೂ ಜೆಡಿಎಸ್ ಪಕ್ಷದ ನಾಲ್ವರು ಸೇರಿದಂತೆ 39 ಮಂದಿ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ … Continue reading ರಾಜ್ಯಸಭಾ ಚುನಾವಣೆ: ಈವರೆಗೆ 39 ಶಾಸಕರಿಂದ ಮತದಾನ | Rajya Sabha election 2024
Copy and paste this URL into your WordPress site to embed
Copy and paste this code into your site to embed