ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಬಿಹಾರದಿಂದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕಣಕ್ಕೆ!

ನವದೆಹಲಿ: ಮುಂಬರುವ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಾರ್ಟಿ (BJP) ತನ್ನ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬಿಹಾರ, ಅಸ್ಸಾಂ, ಒಡಿಶಾ ಸೇರಿದಂತೆ ಆರು ರಾಜ್ಯಗಳ ಒಟ್ಟು 9 ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಅಂತಿಮಗೊಳಿಸಿದೆ. ಬಿಹಾರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ನಿತಿನ್ ನಬಿನ್ ಅವರ ಹೆಸರು ಈ ಪಟ್ಟಿಯಲ್ಲಿ ಪ್ರಮುಖವಾಗಿದೆ. ಇವರು ಇತ್ತೀಚೆಗಷ್ಟೇ (ಜನವರಿ 20, 2026) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, ಈಗ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು … Continue reading ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಬಿಹಾರದಿಂದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕಣಕ್ಕೆ!