‘ಪಾಕಿಸ್ತಾನ’ ಪರ ಘೋಷಣೆ ಬಳಿಕ ಮತ್ತೊಂದು ವಿವಾದದ ಸುಳಿಯಲ್ಲಿ ರಾಜ್ಯಸಭಾ ಸದಸ್ಯ ‘ನಾಸಿರ್ ಹುಸೇನ್’

ಬೆಂಗಳೂರು : ಇನ್ನೂ ಪಾಕ್‌ ಪರ ಘೋಷಣೆ ಪ್ರಕರಣ ಹಸಿಹಸಿಯಾಗಿರುವಾಗಲೇ ಸಂಸದ ನಾಸಿರ್ ಹುಸೇನ್‌ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಹೌದು ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಜೊತೆಗೆ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಇರುವ ಫೋಟೋ ವೈರಲ್​ ಆಗಿದೆ. ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ‘ಕಾಂಗ್ರೆಸ್’ ಸೇರ್ಪಡೆ ವಿಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು? ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. … Continue reading ‘ಪಾಕಿಸ್ತಾನ’ ಪರ ಘೋಷಣೆ ಬಳಿಕ ಮತ್ತೊಂದು ವಿವಾದದ ಸುಳಿಯಲ್ಲಿ ರಾಜ್ಯಸಭಾ ಸದಸ್ಯ ‘ನಾಸಿರ್ ಹುಸೇನ್’