Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ: ಈ ಬಾರಿ 69 ಮಂದಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ, ಸೆ.30 ಲಾಸ್ಟ್ ಡೇಟ್
KARNATAKA

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ: ಈ ಬಾರಿ 69 ಮಂದಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ, ಸೆ.30 ಲಾಸ್ಟ್ ಡೇಟ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಾರಿ 69 ಸಾಧಕರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದಂತ ಶಿವರಾಜ ತಂಡರಗಿ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು.

ಅಂದಹಾಗೇ ನವೆಂಬರ್.1ರ ಕನ್ನಡ ರಾಜ್ಯೋತ್ಸವದಂದು ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಮೊದಲು 50 ಮಂದಿಗೆ ಮಾತ್ರವೇ ನೀಡಲಾಗುತ್ತಿತ್ತು. ಆದರೇ ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ನಂತ್ರ, ಪ್ರಶಸ್ತಿ ನೀಡುವಂತ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಅದರಂತೆ ಈ ವರ್ಷ 69 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.#ರಾಜ್ಯೋತ್ಸವ_ಪ್ರಶಸ್ತಿ#ಹೆಸರಾಯಿತು_ಕರ್ನಾಟಕ… pic.twitter.com/9FARpMa18X

— DIPR Karnataka (@KarnatakaVarthe) September 19, 2024

ನಾಳೆ, ನಾಡಿದ್ದು ಸಚಿವರು, ಶಾಸಕರು, ಅಧಿಕಾರಿಗಳ ನಿಯೋಗ ಹರಿದ್ವಾರ, ವಾರಣಾಸಿಗೆ ಭೇಟಿ: ಗಂಗಾ ಆರತಿ ವೀಕ್ಷಣೆ

ರಾಜ್ಯದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗೆ ಸಿಗುವ ‘ರಜಾ ಸೌಲಭ್ಯ’ಗಳು

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

2 Mins Read

BIG NEWS : `RCB’ ಟ್ರೋಫಿ ಕಾಲ್ತುಳಿತದ ಮೃತರಿಗೆ ಅರ್ಪಣೆ : ನಾಯಕ ರಜತ್ ಪಾಟೀದಾರ್ ಘೋಷಣೆ.!

1 Min Read
Recent News

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

​ಇಂಧನ ಬೆಲೆ ನಿಯಂತ್ರಣಕ್ಕೆ ರಷ್ಯಾದ ಮಹತ್ವದ ಹೆಜ್ಜೆ: ನವೆಂಬರ್ 30ರವರೆಗೆ ವಿಮಾನಯಾನ ಇಂಧನ ರಫ್ತಿಗೆ ನಿಷೇಧ

State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

By kannadanewsnow57 KARNATAKA 3 Mins Read

ಬೆಂಗಳೂರು: ದೇಶದ ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಮತ್ತು ಕಾಗದದ ಬಳಕೆಯನ್ನು ಕಡಿಮೆ ಮಾಡಲು ಭಾರತ ಸರ್ಕಾರವು…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

BIG NEWS : `RCB’ ಟ್ರೋಫಿ ಕಾಲ್ತುಳಿತದ ಮೃತರಿಗೆ ಅರ್ಪಣೆ : ನಾಯಕ ರಜತ್ ಪಾಟೀದಾರ್ ಘೋಷಣೆ.!

ಗೃಹಲಕ್ಷ್ಮಿ ಹಣದಿಂದ 40 ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಕೊಡಿಸಿದ `SDMC’ ಸದಸ್ಯೆಯರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.