ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ: ಈ ಬಾರಿ 69 ಮಂದಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ, ಸೆ.30 ಲಾಸ್ಟ್ ಡೇಟ್

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಾರಿ 69 ಸಾಧಕರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದಂತ ಶಿವರಾಜ ತಂಡರಗಿ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಅಂದಹಾಗೇ ನವೆಂಬರ್.1ರ ಕನ್ನಡ ರಾಜ್ಯೋತ್ಸವದಂದು ಪ್ರತಿ ವರ್ಷ … Continue reading ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ: ಈ ಬಾರಿ 69 ಮಂದಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ, ಸೆ.30 ಲಾಸ್ಟ್ ಡೇಟ್