ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?
ಶಿವಮೊಗ್ಗ: ರಾಜ್ಯ, ಹೊರ ರಾಜ್ಯ, ದೇಶ-ವಿದೇಶಗಳಲ್ಲಿ ಡೊಳ್ಳು ಕುಳಿತದ ಮೂಲಕ ಕರುನಾಡಿನ ವಿಶಿಷ್ಠ ಕಲೆಯನ್ನು ಪ್ರದರ್ಶಿಸಿದಂತ ಕಲಾವಿದನಿಗೆ, ನಾಲ್ಕೈದು ಬಾರಿ ಅರ್ಜಿ ಸಲ್ಲಿಸಿದರು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡದೇ ಇರುವುದು ವಿಪರ್ಯಾಸವೇ ಸರಿ. ರಾಜ್ಯೋತ್ಸವ ಪ್ರಶಸ್ತಿಗೂ ರೆಕಮೆಂಡೇಷನ್, ರಾಜಕೀಯ ನಾಯಕರ ಪ್ರಭಾವ ಬಳಸಿ ಈ ಕಲಾವಿದ ಪಡೆಯ ಬೇಕೋ ಅಥವಾ ಕುರುನಾಡಿನ ಕೀರ್ತಿ ದೇಶ-ವಿದೇಶಗಳಲ್ಲಿ ಸಾರಿದಂತ ನಿಜ ಕಲಾವಿದನ ಕಲಾ ಸೇವೆ ಗುರ್ತಿಸಿ ಈ ಬಾರಿ 2024ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾರೆ ಸಚಿವ ಶಿವರಾಜ ತಂಡರಿಗೆ ಎಂಬ … Continue reading ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?
Copy and paste this URL into your WordPress site to embed
Copy and paste this code into your site to embed