ರಾಜ್ಯ ಸರ್ಕಾರದಿಂದ ‘ಮಹಿಳಾ ವೈದ್ಯಕೀಯ ಸಿಬ್ಬಂದಿ’ ಸುರಕ್ಷತೆಗೆ ಮಹತ್ವದ ಕ್ರಮ: ಇನ್ಮುಂದೆ ‘ರಕ್ಷಾ ಕೋಟೆ’ ಕಣ್ಗಾವಲು

ಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ʼರಕ್ಷಾ ಕೋಟೆʼ ನಿರ್ಮಿಸಲಾಗಿದ್ದು, ಮಾಜಿ ಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ʼರಕ್ಷಾ ಕೋಟೆʼ ನಿರ್ಮಿಸಲಾಗಿದ್ದು, ಮಾಜಿ ಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ … Continue reading ರಾಜ್ಯ ಸರ್ಕಾರದಿಂದ ‘ಮಹಿಳಾ ವೈದ್ಯಕೀಯ ಸಿಬ್ಬಂದಿ’ ಸುರಕ್ಷತೆಗೆ ಮಹತ್ವದ ಕ್ರಮ: ಇನ್ಮುಂದೆ ‘ರಕ್ಷಾ ಕೋಟೆ’ ಕಣ್ಗಾವಲು