ಚಿತ್ರದಲ್ಲಿ ಹಾಡುಗಳನ್ನು ಬಳಸಲು ‘MRT’ ಸಂಸ್ಥೆಯವರು ಹೆಚ್ಚಿನ ಮೊತ್ತ ಕೇಳಿದ್ದರು : ನಟ ರಕ್ಷಿತ್ ಶೆಟ್ಟಿ
ಬೆಂಗಳೂರು : ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಬ್ಯಾಚುಲರ್ಸ್ ಪಾರ್ಟಿ ಸಿನೆಮಾದಲ್ಲಿ ಎರಡು ಹಾಡುಗಳನ್ನು ಬಳಸಿ ಕಾಪಿರೈಟ್ಸ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನಟ ರಕ್ಷಿತ್ ಶೆಟ್ಟಿ ಅವರು ಯಶವಂತಪುರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ. ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ … Continue reading ಚಿತ್ರದಲ್ಲಿ ಹಾಡುಗಳನ್ನು ಬಳಸಲು ‘MRT’ ಸಂಸ್ಥೆಯವರು ಹೆಚ್ಚಿನ ಮೊತ್ತ ಕೇಳಿದ್ದರು : ನಟ ರಕ್ಷಿತ್ ಶೆಟ್ಟಿ
Copy and paste this URL into your WordPress site to embed
Copy and paste this code into your site to embed