ಉದ್ಯೋಗ ವಾರ್ತೆ: ಸೆ.1ರಿಂದ 20ರವರೆಗೆ ಹಾವೇರಿ ನಗರದಲ್ಲಿ ‘ಅಗ್ನಿಪಥ್ ನೇಮಕಾತಿ’ಗೆ Rally | Job Alert

ಹಾವೇರಿ : ಅಗ್ನಿಪಥ್ ಸೇನಾ ನೇಮಕಾತಿ ( Agnipath Recruitment Scheme ) ಯೋಜನೆಯಡಿ ಸೆಪ್ಟೆಂಬರ್ 1 ರಿಂದ 20ರವರೆಗೆ ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಅಗ್ನಿವೀರರ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು 58 ಸಾವಿರ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಗೆ ಆಗಮಿಸುವ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗನದಲ್ಲಿ ಶುಕ್ರವಾರ ಜರುಗಿದ ಅಗ್ನಿಪಥ್ ನೇಮಕಾತಿ ರ್ಯಾಲಿ ಪೂರ್ವ ಸಿದ್ಧತಾ ಸಭೆಯಲ್ಲಿ … Continue reading ಉದ್ಯೋಗ ವಾರ್ತೆ: ಸೆ.1ರಿಂದ 20ರವರೆಗೆ ಹಾವೇರಿ ನಗರದಲ್ಲಿ ‘ಅಗ್ನಿಪಥ್ ನೇಮಕಾತಿ’ಗೆ Rally | Job Alert