BIG NEWS: ರಾಮಜನ್ಮಭೂಮಿ ಹೋರಾಟಗಾರ ‘ಶ್ರೀಕಾಂತ್ ಪೂಜಾರಿ’ ಬಂಧನ ಪ್ರಕರಣ: ಬರೋಬ್ಬರಿ 15 ಕೇಸ್ ದಾಖಲು

ಹುಬ್ಬಳ್ಳಿ: ಪೊಲೀಸರಿಂದ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಬಳಿಕ ಅವರ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 15 ಪ್ರಕರಣಗಳನ್ನು ದಾಖಲಿಸಿರೋದಾಗಿ ತಿಳಇದು ಬಂದಿದೆ. ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನು ಬಿಜೆಪಿಯ ವಿವಿಧ ನಾಯಕರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ನಡೆಯೆಂಬುದಾಗಿ ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕೇಸ್ ಗಳನ್ನು ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ … Continue reading BIG NEWS: ರಾಮಜನ್ಮಭೂಮಿ ಹೋರಾಟಗಾರ ‘ಶ್ರೀಕಾಂತ್ ಪೂಜಾರಿ’ ಬಂಧನ ಪ್ರಕರಣ: ಬರೋಬ್ಬರಿ 15 ಕೇಸ್ ದಾಖಲು