ವಿಜಯಪುರ:ರಾಮ ಜನ್ಮಭೂಮಿಯ ಉದ್ಘಾಟನೆಗೆ ನೀಡಿದ ಆಮಂತ್ರಣವನ್ನು ಸಾರಸಗಟವಾಗಿ ತಿರಸ್ಕರಿಸಿದ ಕಮ್ಮುನಿಸ್ಟ್ ಪಕ್ಷ CPI(M) ವಿರುದ್ದ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.”ರಾಮ ಜನ್ಮಭೂಮಿಯ ಉದ್ಘಾಟನೆಗೆ ನೀಡಿದ ಆಮಂತ್ರಣವನ್ನು ಸಾರಸಗಟವಾಗಿ ತಿರಸ್ಕರಿಸಿದ ಕಮ್ಮುನಿಸ್ಟ್ ಪಕ್ಷವು, ಸುಮಾರು ನಾಲಕ್ಕು ಕೋಟಿಗೂ ಹೆಚ್ಚು ಜನರನ್ನು ದಾರುಣವಾಗಿ ಕೊಂದ ನಿರಂಕುಶ ಪ್ರಭೃತವಾದಿ ಮಾವೋ ಝಡೊನ್ಗ್ ಅವರ ಜಯಂತಿಯ ನೆನಪಿನಾರ್ಥವಾಗಿ ತನ್ನ ಅಧಿಕೃತ ಜಾಲತಾಣದ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿದೆ. ಕಮ್ಮಿನಿಷ್ಟರಿಗೆ ಶ್ರೀ ರಾಮ ದೇವರು ಬೇಕಿಲ್ಲ, ಆದರೆ ಒಬ್ಬ ಕೊಲೆಪಾತಕ ಬೇಕು” ಎಂದು ಬರೆದುಕೊಂಡಿದ್ದಾರೆ.
ರಾಮ ಜನ್ಮಭೂಮಿಯ ಉದ್ಘಾಟನೆಗೆ ನೀಡಿದ ಆಮಂತ್ರಣವನ್ನು ಸಾರಸಗಟವಾಗಿ ತಿರಸ್ಕರಿಸಿದ ಕಮ್ಮುನಿಸ್ಟ್ ಪಕ್ಷವು, ಸುಮಾರು ನಾಲಕ್ಕು ಕೋಟಿಗೂ ಹೆಚ್ಚು ಜನರನ್ನು ದಾರುಣವಾಗಿ ಕೊಂದ ನಿರಂಕುಶ ಪ್ರಭೃತವಾದಿ ಮಾವೋ ಝಡೊನ್ಗ್ ಅವರ ಜಯಂತಿಯ ನೆನಪಿನಾರ್ಥವಾಗಿ ತನ್ನ ಅಧಿಕೃತ ಜಾಲತಾಣದ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿದೆ. ಕಮ್ಮಿನಿಷ್ಟರಿಗೆ ಶ್ರೀ ರಾಮ ದೇವರು… pic.twitter.com/eF2G4y5NBx
— Basanagouda R Patil (Yatnal) (@BasanagoudaBJP) January 2, 2024