ಅಯೋಧ್ಯೆಯಲ್ಲಿ ರಾಮಮಂದಿರ ರಾಮಲಲ್ಲಾ ನ ಪ್ರಾಣ ಪ್ರತಿಷ್ಠೆ ಸಂಪನ್ನ: ಮಸೀದಿ ನಿರ್ಮಾಣ ಯೋಜನೆ ಶುರು…!

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ನ ಪ್ರಾಣ ಪರತಿಷ್ಠೆ ಸಂಪನ್ನವಾಯಿತು. ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ ಈ ವರ್ಷದ ಕೊನೆಯಲ್ಲಿ ಅದೇ ನಗರದಲ್ಲಿ ಹೊಸ ಮಸೀದಿ ನಿರ್ಮಾಣವನ್ನು ಪ್ರಾರಂಭ ಮಾಡಲು ಯೋಜನೆ ಹಾಕಿಕೊಂಡಿದೆಯಾಗಿದೆ. ರಾಮ ಮಂದಿರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ ಹಣವನ್ನು ಸಂಗ್ರಹಿಸಲು ಮತ್ತು ಕೆಲಸವನ್ನು ಪ್ರಾರಂಭಿಸಲು ಮುಸ್ಲಿಂ ಗುಂಪುಗಳು ಪ್ರಯತ್ನ ನಡೆಸುತ್ತಿದೆ. ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಮಸೀದಿ ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಪವಿತ್ರ ರಂಜಾನ್ ತಿಂಗಳ ಬಳಿಕ ಮೇ … Continue reading ಅಯೋಧ್ಯೆಯಲ್ಲಿ ರಾಮಮಂದಿರ ರಾಮಲಲ್ಲಾ ನ ಪ್ರಾಣ ಪ್ರತಿಷ್ಠೆ ಸಂಪನ್ನ: ಮಸೀದಿ ನಿರ್ಮಾಣ ಯೋಜನೆ ಶುರು…!