‘ಸುಪ್ರೀಂ ಕೋರ್ಟ್’ ಸೂಚಿಸಿದ ಜಾಗದಲ್ಲಿ ‘ರಾಮಮಂದಿರ’ ಕಟ್ಟಿಲ್ಲ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆ ಆಗಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇವಲ ರಾಜಕೀಯ ಇಚ್ಛಾಶಕ್ತಿಯ ಕಾರಣಕ್ಕಾಗಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆಯಾಗುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸುಪ್ರೀಂ ಕೋರ್ಟ್ … Continue reading ‘ಸುಪ್ರೀಂ ಕೋರ್ಟ್’ ಸೂಚಿಸಿದ ಜಾಗದಲ್ಲಿ ‘ರಾಮಮಂದಿರ’ ಕಟ್ಟಿಲ್ಲ: ಸಚಿವ ಸಂತೋಷ್ ಲಾಡ್