ಬೆಂಗಳೂರು: ರಾಮನವಮಿ ಹಿನ್ನೆಲೆಯಲ್ಲಿ ಬಿಬಿಎಂಪಿ ಬುಧವಾರ ಮಾಂಸ ಮಾರಾಟ ನಿಷೇಧಿಸಿದೆ.
ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ಎಪ್ರಿಲ್ 17 ರಂದು ದೇಶಾದ್ಯಂತ ರಾಮನವಮಿ ಹಬ್ಬವನ್ನು ಹಿಂದೂಗಳು ಸಂಭ್ರಮ ಸಡಗರದಿಂದ ಆಚರಿಸುತ್ತಾರೆ