BIGG NEWS: 2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ದಾವಣಗೆರೆ: ಮುಂದಿನ ವರ್ಷ ಅಂದರೆ 2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಆಗಲಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. BIGG NEWS: ದಾವಣಗೆರೆಯಲ್ಲಿ ಅಡುಗೆ ಮಾಡುವ ವೇಳೆ ಸಿಲಿಂಡರ್‌ ಸ್ಫೋಟ; ಮಗ ಸಾವು, ತಾಯಿಗೆ ಗಂಭೀರ ಗಾಯ   ನಗರದಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿಗಳ ಆಶಯದಂತೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಸಂಶೋಧನೆ ಮಾಡುತ್ತಿದ್ದಾರೆ. ರಾಮನವಮಿ ದಿನ ಅಯೋಧ್ಯೆಯ … Continue reading BIGG NEWS: 2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ