ಬೆಂಗಳೂರು: ರಾಜ್ಯ ಹಾಗೂ ದೇಶಾದ್ಯಂತ ಶುಕ್ರವಾರದಿಂದ ರಂಜಾನ್ ಉಪವಾಸ ವ್ರತ ಆರಂಭಿಸಲಾಗುತ್ತದೆ. ಕರಾವಳಿಯಲ್ಲಿ ಮಾತ್ರ ನಾಳೆಯಿಂದ ರಂಜಾನ್ ವ್ರತಾಚರಣೆ ಆರಂಭವಾಗಲಿದೆ ಎಂಬುದಾಗಿ ಬೆಂಗಳಊರಿನ ಜಾಮೀಯಾ ಮಸೀದಿ ಮುಖ್ಯಸ್ಥ ಮೌಲನಾ ಮಕ್ಸೂದ್ ಇಮ್ರಾನ್ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರಿನ ಜಾಮೀಯಾ ಮಸೀದಿ ಮುಖ್ಯಸ್ಥ ಮೌಲನಾ ಮಕ್ಸೂದ್ ಇಮ್ರಾನ್, ರಾಜ್ಯ ಮತ್ತು ದೇಶಾದ್ಯಂತ ಶುಕ್ರವಾರದಿಂದ ರಂಜಾನ್ ಉಪವಾಸ ಆರಂಭವಾಗಲಿದೆ. ಕರಾವಳಿ ಭಾಗದಲ್ಲಿ ಮಾತ್ರ ನಾಳೆಯಿಂದ ರಂಜಾನ್ ಉಪವಾಸ ಆರಂಭವಾಗಲಿದೆ ಎಂದರು.
ಕರಾವಳಿ ಭಾಗದಲ್ಲಿ ಸೌದಿ ಸಂಪ್ರದಾಯ ಪಾಲನೆ ಮಾಡಲಾಗುತ್ತದೆ. ಹೀಗಾಗಿ ನಾಳೆಯಿಂದಲೇ ಆ ಭಾಗದಲ್ಲಿ ರಂಜಾನ್ ಉಪವಾಸ ಆರಂಭವಾಗುತ್ತಿದೆ. ರಾಜ್ಯಾಧ್ಯಂತ ಶುಕ್ರವಾರದಿಂದ ರಂಜಾನ್ ಉಪವಾಸ ವ್ರತಾಚರಣೆ ಆಗಲಿದೆ ಎಂದು ತಿಳಿಸಿದರು.
ಜಾನಪದ ವಿವಿ ಸಂಸ್ಕೃತಿ ಉಳಿಸುವ ಕೆಲಸ ಮಾಡಲಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
BIGG NEWS : ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಕ್ಷೇತ್ರ : ಮಾ.24 ರಂದು ‘ಬಾದಾಮಿ ಟೂರ್’ ಫಿಕ್ಸ್ |Election 2023