Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂಜಾಟ ವಿಚಾರವಾಗಿ ಠಾಣೆಗೆ ಕರೆ ತಂದ ವ್ಯಕ್ತಿ ‘ಹೃದಯಾಘಾತಕ್ಕೆ’ ಬಲಿ : ಶವ ಠಾಣೆಯಲ್ಲಿಟ್ಟು ಗ್ರಾಮಸ್ಥರ ಪ್ರತಿಭಟನೆ

20/03/2026 6:29 AM

BIG NEWS : ಪತ್ನಿ ಸ್ವಇಚ್ಛೆಯಿಂದ ಮನೆ ಬಿಟ್ಟರೆ ‘ಹೆಬಿಯಸ್ ಕಾರ್ಪಸ್’ ಅರ್ಜಿ ಸಲ್ಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

20/03/2026 6:27 AM

ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

20/03/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ
KARNATAKA

ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

By kannadanewsnow0520/03/2026 6:18 AM

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ.

ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ‘ಈದುಲ್ ಫಿತ್ರ್’ ಹಬ್ಬವನ್ನು ಆಚರಿಸಲಾಗುತ್ತದೆ. ಇಂದು ಸಂಜೆ ಆಕಾಶದಲ್ಲಿ ಶವ್ವಾಲ್​ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ, ನಾಳೆ ಶುಕ್ರವಾರ ಈದ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಕಳೆದ 30 ದಿನಗಳಿಂದ ಮುಂಜಾನೆಯಿಂದ ಸಂಜೆಯವರೆಗೆ ಅನ್ನಾಹಾರಗಳನ್ನು ತ್ಯಜಿಸಿ, ಕಠಿಣ ಉಪವಾಸ ವ್ರತವನ್ನು ಕೈಗೊಂಡಿದ್ದ ಮುಸ್ಲಿಂ ಸಮುದಾಯದವರು ಇಂದು ಸಂಜೆ ಚಂದ್ರದರ್ಶನದೊಂದಿಗೆ ತಮ್ಮ ವ್ರತವನ್ನು ಪೂರೈಸಿದ್ದಾರೆ. ದಾನ-ಧರ್ಮ, ಪ್ರಾರ್ಥನೆ ಹಾಗೂ ಆಧ್ಯಾತ್ಮಿಕ ಚಿಂತನೆಗಳಲ್ಲಿ ತೊಡಗಿದ್ದ ಮುಸ್ಲಿಮರು, ಈಗ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ಜೂಜಾಟ ವಿಚಾರವಾಗಿ ಠಾಣೆಗೆ ಕರೆ ತಂದ ವ್ಯಕ್ತಿ ‘ಹೃದಯಾಘಾತಕ್ಕೆ’ ಬಲಿ : ಶವ ಠಾಣೆಯಲ್ಲಿಟ್ಟು ಗ್ರಾಮಸ್ಥರ ಪ್ರತಿಭಟನೆ

20/03/2026 6:29 AM1 Min Read

ಅಡಿಕೆ, ಅಡಿಕೆ ಹಾಳೆ `ಕ್ಯಾನ್ಸರ್’ ಕಾರಕವಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

20/03/2026 6:13 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

20/03/2026 6:05 AM2 Mins Read
Recent News

ಜೂಜಾಟ ವಿಚಾರವಾಗಿ ಠಾಣೆಗೆ ಕರೆ ತಂದ ವ್ಯಕ್ತಿ ‘ಹೃದಯಾಘಾತಕ್ಕೆ’ ಬಲಿ : ಶವ ಠಾಣೆಯಲ್ಲಿಟ್ಟು ಗ್ರಾಮಸ್ಥರ ಪ್ರತಿಭಟನೆ

20/03/2026 6:29 AM

BIG NEWS : ಪತ್ನಿ ಸ್ವಇಚ್ಛೆಯಿಂದ ಮನೆ ಬಿಟ್ಟರೆ ‘ಹೆಬಿಯಸ್ ಕಾರ್ಪಸ್’ ಅರ್ಜಿ ಸಲ್ಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

20/03/2026 6:27 AM

ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

20/03/2026 6:18 AM

ಅಡಿಕೆ, ಅಡಿಕೆ ಹಾಳೆ `ಕ್ಯಾನ್ಸರ್’ ಕಾರಕವಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

20/03/2026 6:13 AM
State News
KARNATAKA

ಜೂಜಾಟ ವಿಚಾರವಾಗಿ ಠಾಣೆಗೆ ಕರೆ ತಂದ ವ್ಯಕ್ತಿ ‘ಹೃದಯಾಘಾತಕ್ಕೆ’ ಬಲಿ : ಶವ ಠಾಣೆಯಲ್ಲಿಟ್ಟು ಗ್ರಾಮಸ್ಥರ ಪ್ರತಿಭಟನೆ

By kannadanewsnow0520/03/2026 6:29 AM KARNATAKA 1 Min Read

ತುಮಕೂರು : ಠಾಣೆಗೆ ಕರೆತಂದಿದ ವ್ಯಕ್ತಿ ಅನುಮಾನಾಸ್ಪದ ರೀತಿ ಸಾವನ್ನಪ್ಪಿರುವ ಘಟನೆ ತುಮಕೂರಲ್ಲಿ ನಡೆದಿದೆ. ವ್ಯಕ್ತಿಯ ಸಾವಿಗೆ ಪೊಲೀಸರೇ ಕಾರಣ…

ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

20/03/2026 6:18 AM

ಅಡಿಕೆ, ಅಡಿಕೆ ಹಾಳೆ `ಕ್ಯಾನ್ಸರ್’ ಕಾರಕವಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

20/03/2026 6:13 AM

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

20/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.